ನಗರದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಕರ್ನಾಟಕ ಸರ್ಕಾರವು ‘ಜಿಲ್ಲಾ ಬೆಸ್ಟ್ ಡ್ರಗ್ಸ್ ಕಂಟ್ರೋಲರ್’ ಎಂಬ ಪ್ರಶಸ್ತಿ ನೀಡಿರುವ ಗಣೇಶ್ ಬಾಬು ಅವರನ್ನು ಸನ್ಮಾನಿಸಲಾಯಿತು
ನಗರದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ವತಿಯಿಂದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು