ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Last Updated 3 ಜೂನ್ 2020, 15:56 IST
ಅಕ್ಷರ ಗಾತ್ರ

ದೇವನಹಳ್ಳಿ: ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆ, ಪ್ರೇರಣಾ ಯೋಜನೆ, ಸಮೃದ್ಧಿ ಯೋಜನೆ, ಉನ್ನತಿಯೋಜನೆ, ಐರಾವತ ಯೋಜನೆ, ಸ್ಫೂರ್ತಿ ಯೋಜನೆ, ಪ್ರಬುದ್ಧ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು 2020ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ವೈಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 080–23221320 /080–29781036 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT