ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 10 ಜುಲೈ 2022, 6:03 IST
ಅಕ್ಷರ ಗಾತ್ರ

ದೇವನಹಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯ, ತಾರ್ಕಿಕ ಸಾಧನೆ (ಉದಾ: ಎರಡು ಅನುಕ್ರಮ ವರ್ಷಗಳಲ್ಲಿ ಗಣಿತ ಶಾಸ್ತ್ರದಲ್ಲಿ ಮೊದಲನೆ ಸ್ಥಾನ), ಕ್ರೀಡೆ, ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದ ಒಳಗಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂ.ಸಂ. 080-29787445, ದೇವನಹಳ್ಳಿ– ದೂ.ಸಂ. 080-27682268, ದೊಡ್ಡಬಳ್ಳಾಪುರ– ದೂ.ಸಂ. 080-27625228, ಹೊಸಕೋಟೆ– ದೂ.ಸಂ. 080-27931493 ಹಾಗೂ ನೆಲಮಂಗಲ– ದೂ.ಸಂ. 080-27722177 ಸಂಪರ್ಕಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT