ಗುಂಡ್ಲಹಳ್ಳಿ ಗ್ರಾಮದ ಸಮೀಪ ಘನತ್ಯಾಜ್ಯ ನಿರ್ವಹಣೆ ಮಾಡಲು ಬಿಬಿಎಂಪಿಗೆ 52 ಎಕರೆ ಸರ್ಕಾರಿ ಜಮೀನು ಸಹ್ತಾಂತರ ಮಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು
ಎನ್.ದುರ್ಗಶ್ರೀ ಉಪವಿಭಾಗಾಧಿಕಾರಿ
ಟೆರ್ರಾ ಫಾರ್ಮ್ ಕಸ ವಿಲೇವಾರಿ ಘಟಕದಲ್ಲಿ ಸರ್ಕಾರಿ ಜಮೀನಿನಲ್ಲಿ 52 ಎಕರೆಯನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲು ನಮ್ಮ ವಿರೋಧ ಇದೆ. ಇದಕ್ಕೆ ಅವಕಾಶ ನೀಡುವುದಿಲ್ಲ. ಕ್ಷೇತ್ರದ ಜನರ ಆರೋಗ್ಯ ಪರಿಸರ ಉಳಿಸುವುದಕ್ಕೆ ಪ್ರಥಮ ಆದ್ಯತೆ.