ಅತ್ತಿಬೆಲೆ(ಆನೇಕಲ್): ಅತ್ತಿಬೆಲೆಗೆ ಸಮೀಪದ ಮಾಯಸಂದ್ರದಲ್ಲಿಮಾಯಸಂದ್ರ ಯುವ ಬಿಗ್ರೇಡ್ ವತಿಯಿಂದ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. 20 ತಂಡಗಳು ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಸಲುವಾಗಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ವಿವಿಧ ವ್ಯಸನಗಳಿಗೆ ದಾಸರಾಗುತ್ತಿದ್ದಾರೆ. ಕೆಟ್ಟ ದಾರಿ ಹಿಡಿಯುವ ಬದಲಿಗೆ ವಾಲಿಬಾಲ್, ಕ್ರಿಕೆಟ್, ಕಬಡ್ಡಿ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ನಾಯಕತ್ವ ಗುಣ ಮತ್ತು ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಚಿನ್ಮಯ ಸೇವಾ ಸಂಸ್ಥೆಯ ಚಿನ್ನಪ್ಪ.ವೈ.ಚಿಕ್ಕಹಾಗಡೆ ಮಾತನಾಡಿದರು. ಬಳ್ಳೂರು ವಸಂತ್, ಎನ್.ಎಸ್.ಪದ್ಮನಾಭ, ಕಿತ್ತಗಾನಹಳ್ಳಿ ರಘು, ಮಿನೋಧ್, ರಾಮಪ್ಪ, ಮಿಡ್ಲು ಮುನಿ, ಚಂದ್ರು, ಆನಂದ್, ಮಂಜು, ಸಂತೋಷ್, ನಿವೇಷನ್, ಸಂತೋಷ್, ರಮೇಶ್, ಮದನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-1028792463

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.