ಪ್ರತಿಭಟನೆಯನ್ನುದ್ದೇಶಿಸಿ ಮುಖಂಡ ವಿನೋಧ್ ಮಾತನಾಡಿದರು
ಪ್ರತಿಭಟನಾಕಾರರು ಡಿಸಿಎಫ್ ಕಾಜಲ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಡಂಚಿನ ಗ್ರಾಮಗಳ ಮಹಿಳೆಯರು
ಪ್ರತಿಭಟನೆ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಉದ್ಯಾನದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು