ತ್ಯಾಜ್ಯವನ್ನು ಬೆಂಕಿ ಹಚ್ಚಿ ನಾಶಪಡಿಸಿ, ಪರಿಸರ ಕಲುಷಿತಗೊಳಿಸುವುದರ ಜತೆಗೆ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಗಿದೆ. ಕಳೆದ ಒಂದು ವರ್ಷದಿಂದ ಈ ಚಟುವಟಿಕೆ ನಡೆಸಲಾಗುತ್ತಿದೆ. ತ್ಯಾಜ್ಯ ಸುರಿಯುತ್ತಿರುವ ಕಂಪನಿಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದರೂ ಕ್ರಮಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.