ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ತಡ ರಾತ್ರಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರಿಂದ 14.70 ಕೆ.ಜಿ ಹೈಡ್ರೊ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ₹15 ಕೋಟಿ ಎಂದು ಅಂದಾಜಿಸಲಾಗಿದೆ.

ಬ್ಯಾಂಕಾಕ್ನಿಂದ ಏರ್ಏಷ್ಯಾ ವಿಮಾನದಲ್ಲಿ ಟರ್ಮಿನಲ್ 2ಕ್ಕೆ ಬಂದಿಳಿದ ಭಾರತೀಯ ಮೂಲದ ಗುರ್ಜಿತ್ ಸಿಂಗ್, ಇಂದ್ರಜೀತ್ ಕುಮಾರ್ ಎಂಬ ಪ್ರಯಾಣಿಕರಿಂದ ಗಾಂಜಾ ಜಪ್ತಿ ಮಾಡಲಾಗಿದೆ. ಈ ಇಬ್ಬರೂ ಹೈಡ್ರೊ ಗಾಂಜಾ ಕಳ್ಳಸಾಗಣೆ ಮಾಡುತ್ತಿರುವ ಬಗ್ಗೆ ವೈಮಾನಿಕ ಗುಪ್ತಚರ ದಳದ(ಎಐಯು) ಸಿಬ್ಬಂದಿಗೆ ಮಾಹಿತಿ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.