ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕ ದಳ (ಹೋಮ್ ಗಾರ್ಡ್) ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾದೇಷ್ಟರು, ಗೃಹರಕ್ಷಕ ದಳ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶೇಷಾದ್ರಿ ರಸ್ತೆ, ಬೆಂಗಳೂರು–560009. ಇಲ್ಲಿ ಮೇ 30ರವರೆಗೆ ಉಚಿತವಾಗಿ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 8ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ದೂ.080-22263447, ಕರ್ನಾಟಕ ಗೃಹರಕ್ಷಕ ದಳ ವೆಬ್ಸೈಟ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವೆಬ್ಸೈಟ್ ವೀಕ್ಷಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-15-796874180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.