ದೇವನಹಳ್ಳಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ 91ರಷ್ಟು ಫಲಿತಾಂಶದೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ.

ಕಳೆದ ವರ್ಷ 8ನೇ ಸ್ಥಾನದಲ್ಲಿದ್ದ ಜಿಲ್ಲೆಯು, ಶೇ. 79.70 ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ಈ ಬಾರಿ ಫಲಿತಾಂಶದ ಪ್ರಮಾಣದಲ್ಲಿ ಏರಿಕೆಯೊಂದಿಗೆ 6ನೇ ಸ್ಥಾನಕ್ಕೆ ಜಿಗಿದಿದೆ.

ಜಿಲ್ಲೆಗೆ ಪ್ರಥಮ: ನೆಲಮಂಗಲದ ಹೊಯ್ಸಳ ಪಿಯು ಕಾಲೇಜು ವಿದ್ಯಾರ್ಥಿ ಎ.ಬಿಂದು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಹೊಸಕೋಟೆಯ ಶ್ರೀ ಮಾರುತಿ ಪಿಯು ಕಾಲೇಜು ವಿದ್ಯಾರ್ಥಿ ಜೀವಿತ ಎಚ್. ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 597 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯಕ್ಕೆ 4 ನೇ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-4-934066837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.