ಸೋಮವಾರ, ಮಾರ್ಚ್ 20, 2023
25 °C

3ಕ್ಕೆ ನಿವೃತ್ತ ನೌಕರರ ಭವನಕ್ಕೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ನ. 3ರಂದು ಬೆಳಿಗ್ಗೆ 10ಗಂಟೆಗೆ ನಗರದಲ್ಲಿ ಭೂಮಿಪೂಜೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಚಿವ ಎಂ.ಟಿ.ಬಿ. ನಾಗರಾಜ್ ಭೂಮಿಪೂಜೆ ನೆರವೇರಿಸಲಿದ್ದಾರೆ. ನಂತರ ಪಟೇಲ್ ನಾರಾಯಣಗೌಡ ಕಲ್ಯಾಣ ಮಂಟಪದಲ್ಲಿ ಸರ್ವ ಸದಸ್ಯರ ಸಭೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸದಸ್ಯರು ಸಭೆಗೆ ಹಾಜರಾಗಬೇಕು ಎಂದು ಸಂಘದ ಅಧ್ಯಕ್ಷ ಕೆ. ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು