ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಗುಂಡಿಗಳಿಂದ ಪ್ರತಿನಿತ್ಯ ಪರದಾಡುವಂತಾಗಿದೆ. ಸಂಪರ್ಕ ರಸ್ತೆಗಳಲ್ಲಿ ಬೈಕ್ ಓಡಿಸಲು ಆಗುತ್ತಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಿಸುವ ಬದಲು ಸುಸಜ್ಜಿತ ರಸ್ತೆ ನಿರ್ಮಿಸಿ
ದೀಪು, ಕಾರ್ಮಿಕ
ರಸ್ತೆ ಬದಿ ಕಸ ಇರುವುದರಿಂದ ಸಂಚರಿಸಲು ಕಷ್ಟವಾಗುತ್ತದೆ. ನಾಯಿಗಳ ಕಾಟ ಸಹ ಹೆಚ್ಚಾಗಿದೆ. ರಸ್ತೆ ಬದಿಯಲ್ಲಿ ಕಸ ಸುರಿಯುವವರ ವಿರುದ್ಧ ಕ್ರಮ ವಹಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು