ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಎರಡು ಕರು ವಶ

Last Updated 10 ಆಗಸ್ಟ್ 2021, 2:35 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಗುಮ್ಮನಹಳ್ಳಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಸೀಮೆ ಕರುಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಯಾವುದೇ ಪರವಾನಗಿಇಲ್ಲದೆ ಕರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದು, ಪ್ರಕರಣ ದಾಖಲಿಸಲಾಗಿದೆ.

10 ಮಂದಿ ಬಂಧನ
ದೊಡ್ಡಬಳ್ಳಾಪುರ:
ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಹಳ್ಳಿ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 10 ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT