ದೊಡ್ಡಬಳ್ಳಾಪುರದ ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಶಾಸಕರ ಮೆರವಣಿಗೆ ನಡೆಸುವ ಮೂಲಕ ಸಂಭ್ರಮಸಿದರು
ಭದ್ರಕೋಟೆಯಲ್ಲಿ ಸೋಲು
ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಇರುದುವರೆಗೂ ಜೆಡಿಎಸ್ ಭದ್ರಕೋಟೆಯಾಗಿತ್ತು. 15 ವರ್ಷಗಳ ಕಾಲ ಜೆಡಿಎಸ್ ಅಭ್ಯರ್ಥಿಗಳೇ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಆದರೆ ಕ್ಷೇತ್ರದಲ್ಲಿ ಬದಲಾದ ರಾಜಕೀಯ ತಾಲ್ಲೂಕು ಮುಖಂಡರಲ್ಲಿ ಇಲ್ಲದ ಒಗ್ಗಟ್ಟು ಹಾಗೂ ಸಂಘಟನೆ ಕೊರತೆಯಿಂದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಕೇಲವ ಒಬ್ಬ ಅಭ್ಯರ್ಥಿ ಮಾತ್ರ ಜಯಗಳಿಸಲು ಸಾಧ್ಯವಾಗಿದೆ.