ಸಿನಿಮಾ ನಟ ನಟಿಯರ ಮತ್ತು ಚಿತ್ರಗಳ ಬಗ್ಗೆ ನಮ್ಮ ಯುವ ಸಮೂಹ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಾರೆ. ಆದರೆ ಸೈನಿಕರಿಗೆ ಎಲ್ಲಿಯೂ ಸ್ಥಾನ ನೀಡುತ್ತಿಲ್ಲ
ಬಿ.ಎಲ್.ಸಂತೋಷ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಜೆಪಿ
ಹುತ್ಮಾತ ಯೋಧರಿಗೆ ನಮನ
ಕಾರ್ಗಿಲ್ ಮತ್ತು ಸಿಂಧೂರ ವಿಜಯೋತ್ಸವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಭಾರತ ಧ್ವಜ ಹಿಡಿದು ಜಾಥಾ ನಡೆಸಿದರು. ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ವೇಣು ಮಾತನಾಡಿ ಮಾಜಿ ಸೈನಿಕರು ಜನ ಸಾಮಾನ್ಯರು ವಿದ್ಯಾರ್ಥಿಗಳು ಒಳಗೊಂಡಂತೆ 1500 ಮಂದಿ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು.