ಸೋಮವಾರ, ಏಪ್ರಿಲ್ 6, 2020
19 °C

ನಾಲೆ ಅಭಿವೃದ್ಧಿಗೆ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಮಂಜುನಾಥ್ ಗುರುವಾರ ಚಾಲನೆ ನೀಡಿದರು. ನಂತರ ಮಾತನಾಡಿದರು ಅವರು, ಬೈರಮಂಗಲ ಜಲಾಶಯ ಸುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡಿದೆ. ಈ ಭಾಗಗಳಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಹಂತ –ಹಂತವಾಗಿ ಕೈಗೊಳ್ಳಲಾಗುವುದು ಎಂದರು.

ಬೈರಮಂಗಲ ಜಲಾಶಯ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಎಡದಂಡೆ ನಾಲೆ ಮತ್ತು 9ಕಿ.ಮೀ ಬಲದಂಡೆ ನಾಲೆ ಅಭಿವೃದ್ಧಿಪಡಿಸಲು ಹಿಂದಿನ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ ₹106 ಕೋಟಿ ಬಿಡುಗಡೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)