ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಟ್ ಫಿಷ್ ಅಕ್ರಮ ಹೊಂಡಗಳ ತೆರವು

Last Updated 14 ಜೂನ್ 2019, 13:24 IST
ಅಕ್ಷರ ಗಾತ್ರ

ಸೂಲಿಬೆಲೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಅಕ್ರಮವಾಗಿ ಸಾಕಾಣಿಕೆ ಮಾಡಲಾಗುತ್ತಿದ್ದ ಆಫ್ರಿಕನ್ ಕ್ಯಾಟ್ ಫಿಷ್ ಹೊಂಡಗಳ ತೆರವಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರಮ್ಮ ಮತ್ತು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೋವಿಂದ್ ಮುಂದಾದರು. ಕ್ಯಾಟ್ ಫಿಷ್ ಸಾಕಣೆದಾರರಿಗೆ ಹೊಂಡಗಳನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT