ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಜಾಲಪ್ಪ ಅವರ ಆತ್ಮೀಯ ಒಡನಾಡಿಗಳನ್ನು ಅಭಿನಂದಿಸಲಾಯಿತು
ದೊಡ್ಡಬಳ್ಳಾಪುರದಲ್ಲಿ ಭಾನುವಾರ ನಡೆದ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಪ್ರೊ.ಕೆ.ಆರ್.ರವಿಕಿರಣ್ ಅವರು ಬರೆದಿರುವ ‘ಹೃದಯವಂತ ಆರ್. ಎಲ್.ಜಾಲಪ್ಪ ಜೀವನ ಪಥ’ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು