ನಿಧಿ ಆಸೆಗಾಗಿ ಮಗು ಬಲಿ ಕೊಡಲು ವಾಮಾಚಾರ ನಡೆಸಿದ ಬಗ್ಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ. ಮಕ್ಕಳ ಕಲ್ಯಾಣ ಸಮಿತಿ ಒಟ್ಟು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲು ಸೂಲಿಬೆಲೆ ಪೊಲೀಸ್ ಠಾಣೆಗೆ ವರದಿ ಸಲ್ಲಿಸಿದೆ.
– ಶ್ರೀಧರ್ ಯಾದವ್ ಶಿಶು ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ