ನಿಧಿ ಆಸೆಗಾಗಿ ಮಗು ಬಲಿ ಕೊಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದೆ. ಕಾನೂನುಬಾಹಿರವಾಗಿ ಮಗು ದತ್ತು ಪಡೆದಿರುವ ಹಾಗೂ ವಾಮಾಚಾರಕ್ಕೆ ಬಲಿ ಕೊಡಲು ಯತ್ನಿಸಿದ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು.
ಶಶಿಧರ ಎಸ್. ಕೋಸಂಬೆ, ಅಧ್ಯಕ್ಷ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಮಗು ದತ್ತು ಪಡೆದಿದ್ದೇವೆ ಎಂದು ಸೈಯ್ಯದ್ ಇಮ್ರಾನ್ ಕುಟುಂಬ ಹೇಳುತ್ತಿದೆ. ಆದರೆ ದತ್ತು ಪ್ರಕ್ರಿಯೆಗೆ ಸಂಬಂಧಿಸಿದ ಕಾನೂನು ದಾಖಲೆ ತೋರಿಸಿಲ್ಲ