ಶುಕ್ರವಾರ, ಅಕ್ಟೋಬರ್ 30, 2020
26 °C

ಸ್ವಚ್ಛತೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ‘ಪರಿಸರ ಸ್ವಚ್ಛತೆ ಎಂಬುದು ಗಾಂಧಿ ಜಯಂತಿಗೆ ಸೀಮಿತವಾಗಬಾರದು’ ಎಂದು ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾ ಅಧಿಕಾರಿ ಗೋವಿಂದರಾಜು ಹೇಳಿದರು.

ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣ ಮತ್ತು ಅಂಗನವಾಡಿ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನಸಿಕ ಸದೃಢತೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಯೋಗ ಅಗತ್ಯ. ನಾವು ವಾಸಿಸುವ ಪರಿಸರ, ಶುದ್ಧ ಕುಡಿಯುವ ನೀರು, ಆಹಾರ ಪದ್ಧತಿ ಬಗ್ಗೆಯೂ ಎಚ್ಚರಿಕೆವಹಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ಆರೋಗ್ಯಯುತ ಸಮಾಜ ಮುಖ್ಯ ಪಾತ್ರ
ವಹಿಸುತ್ತದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು