ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ: ಯುವಕ ಸ್ಥಳದಲ್ಲಿಯೇ ಸಾವು

Published 18 ಫೆಬ್ರುವರಿ 2024, 6:15 IST
Last Updated 18 ಫೆಬ್ರುವರಿ 2024, 6:15 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ‌ ತಪಸೀಹಳ್ಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಗ್ರಾಮದ ತೇಜು (29) ಮೃತ ಯುವಕ.

ಯಲಹಂಕದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ತೇಜು ರಾತ್ರಿ ನಕ್ಕಲಹಳ್ಳಿಯಿಂದ ಯಲಹಂಕಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಹಿಂದೂಪುರ-ಯಲಹಂಕ ನಡುವಿನ ರಾಜ್ಯ ಹೆದ್ದಾರಿಯ ತಪಸೀಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT