ಕರ್ನಾಟಕ ರಾಜ್ಯ ದೇವಗಾಣಿಗ-ಒಂಟೆತ್ತು ಗಾಣಿಗರ ಕ್ಷೇಮಭಿವೃದ್ಧಿ ಸಂಘ (ರಿ) ಬೆಂಗಳೂರು ವತಿಯಿಂದ 2 ನೇ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಕರ್ನಾಟಕ ರಾಜ್ಯ ದೇವಗಾಣಿಗ-ಒಂಟೆತ್ತು ಗಾಣಿಗರ ಕ್ಷೇಮಭಿವೃದ್ಧಿ ಸಂಘ (ರಿ) ಬೆಂಗಳೂರು ವತಿಯಿಂದ 2 ನೇ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ದೇವಗಾಣಿಗ-ಒಂಟೆತ್ತು ಗಾಣಿಗರ ಕ್ಷೇಮಭಿವೃದ್ಧಿ ಸಂಘ (ರಿ) ಬೆಂಗಳೂರು ವತಿಯಿಂದ 2 ನೇ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರನ್ನು ಸನ್ಮಾನಿಸಲಾಯಿತು
ಕರ್ನಾಟಕ ರಾಜ್ಯ ದೇವಗಾಣಿಗ-ಒಂಟೆತ್ತು ಗಾಣಿಗರ ಕ್ಷೇಮಭಿವೃದ್ಧಿ ಸಂಘ (ರಿ) ಬೆಂಗಳೂರು ವತಿಯಿಂದ 2 ನೇ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ಶೇ 97 ಕ್ಕಿಂತ ಹೆಚ್ಚು ಅಂಕ ಪಡೆದಿರುವುದಕ್ಕೆ ಸಂಜನಾ ಮತ್ತು ಹರಿಪ್ರಿತ್ ಎ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು