ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ಸಂವಿಧಾನ ದಿನಾಚರಣೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಕುರಿತ ನೃತ್ಯ ರೂಪಕ ಪ್ರದರ್ಶನ ನೀಡಿದರು
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು 720 ಮೀಟರ್ ಉದ್ದದ ರಾಷ್ಟ್ರ ಧ್ವಜದೊಂದಿಗೆ ಸಾಗಿದರು
ಸಂವಿಧಾನ ದಿನಾಚರಣೆ ಸಮಾರಂಭಕ್ಕೆ ಶಾಸಕ ಧೀರಜ್ ಮುನಿರಾಜು ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು
ವಿವಿಧ ದೇಶಗಳ ಸಂವಿಧಾನ ಓದಿದ್ದ ಅಂಬೇಡ್ಕರ್