ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳು ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ನಂತರ ತಹಶೀಲ್ದಾರ್ ಕಚೇರಿ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಸಂವಿಧಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡರು.