ದೊಡ್ಡಬಳ್ಳಾಪುರ: ಬೆಂಗಳೂರಿನ ಇಟಾಚಿ ಟರ್ಮಿನಲ್ ಸೊಲ್ಯೂಷನ್ ಕಂಪನಿಯು ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಎರಡು ಕೊಠಡಿಗಳನ್ನು ನಿರ್ಮಿಸಿ ಕೊಟ್ಟಿದ್ದು, ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದ್ ಅನೀಸಾ, ಇಟಾಚಿ ಟರ್ಮಿನಲ್ ಸೊಲ್ಯೂಷನ್ ಕಂಪನಿಯ ವ್ಯವಸ್ಥಾಪಕ ಸಿ.ಶಿವರಾಮನೆ, ನಿರ್ದೇಶಕರಾದ ನಕ್ತಾನಿಸಾನ್,ಮೋರಿಟಾಸಾನ್, ಶರತ್ ಸಾನ್, ಶಾಲೆಯ ಮುಖ್ಯ ಶಿಕ್ಷಕ ಕೇಶವಮೂರ್ತಿ, ಮುಖಂಡರಾದ ನಂಜೇಗೌಡ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಜೈಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.