ಆನೇಕಲ್: ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆನೇಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಮಾದಕ ವಸ್ತುಗಳ ಮಾರಾಟ ಮತ್ತು ವ್ಯಸನಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಡ್ರಗ್ಸ್ ಮಾಫಿಯಾ ದೊಡ್ಡ ಪಿಡುಗಾಗಿದೆ. ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆನೇಕಲ್ ತಾಲ್ಲೂಕಿನಲ್ಲಿಯೂ ಹಲವೆಡೆ ಗಾಂಜಾ ಪ್ರಕರಣಗಳಿವೆ. ಇವುಗಳನ್ನು ಪತ್ತೆ ಹಚ್ಚಬೇಕು. ಡ್ರಗ್ಸ್ ಜಾಲ ನಿರ್ಮೂಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ವರುಣ್ ಮಲ್ಲೇಲು, ಸುಮಕರ, ಎನ್.ರಾಹುಲ್, ಎಸ್.ಶ್ರೇಯಸ್, ಜಯಕಿರಣ್, ಮಿಥುನ್ ನಾಗ್, ಸುಧಾಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.