ಗುರುವಾರ , ಅಕ್ಟೋಬರ್ 29, 2020
28 °C

ಹೊಸಕೋಟೆ: ಕೊರೊನಾ ವಾರಿಯರ್‌ಗೆ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ನಗರದ ವರದಾಪುರ ವಾರ್ಡ್‌ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ.ಲೀಲಾವತಿ ಅವರು ಕಳೆದ ಎಸ್ಎಸ್ಎಲ್‌ಸಿ ಪರೀಕ್ಷಾ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಇವರಿಂದ ಉತ್ತಮ ಕೊರೊನಾ ವಾರಿಯರ್ ಎಂದು ಪ್ರಶಸ್ತಿ ಪತ್ರ ವಿತರಿಸಿ ಗೌರವಿಸಲಾಯಿತು, ಇದೇ ಸಂದರ್ಭದಲ್ಲಿ ಲೀಲಾವತಿ ಅವರು ಪಿಎಂ ಕೇರ್‌ ನಿಧಿಗೆ ಐದು ಸಾವಿರವನ್ನು ದೇಣಿಗೆಯಾಗಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.