ಭಾನುವಾರ, ಜೂನ್ 20, 2021
23 °C

ತಾಲ್ಲೂಕು ಆರೋಗ್ಯಾಧಿಕಾರಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಕೊರೊನಾ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅವರು ಸ್ವತಃ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ‘ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕೊರೊನಾ ಸಮಸ್ಯೆಯ ಜನರೊಂದಿಗೆ ಓಡಾಡಿದ ಪರಿಣಾಮವಾಗಿ ತಮಗೂ ಕೊರೊನಾ ಪಾಸಿಟಿವ್ ಬಂದಿದ್ದು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಯಾವುದೇ ಕೊರೊನಾ ಲಕ್ಷಣಗಳು ಕಾಣಿಸದಿದ್ದರೂ ಮುನ್ನಚ್ಚರಿಕೆಯಿಂದ ಚಿಕಿತ್ಸೆಗೆ ಒಳಗಾಗಿರುವುದಾಗಿ’ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು