ಸೋಮವಾರ, ಜೂಲೈ 13, 2020
25 °C

ನಿಂತಿದ್ದ ಕ್ರೇನ್‌ಗೆ ಗುದ್ದಿದ ಲಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಕ್ರೇನ್‌ಗೆ ಗುದ್ದಿರುವ ಘಟನೆ ನಗರದ ಪ್ರವಾಸಿ ಮಂದಿರದ ಬಳಿ ಗುರುವಾರ ರಾತ್ರಿ ನಡೆದಿದೆ.

ಗೌರಿಬಿದನೂರಿಗೆ ತೆರಳುತ್ತಿದ್ದ ಲಾರಿಯ ಮುಂದಿನ ಚಕ್ರ ಸಿಡಿದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ರೇನ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.