ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಕರೆನ್ಸಿ: ಆರೋಪಿ ಸೆರೆ

Last Updated 17 ಸೆಪ್ಟೆಂಬರ್ 2022, 18:55 IST
ಅಕ್ಷರ ಗಾತ್ರ

ದೇವನಹಳ್ಳಿ: ವಾಯು ಗುಪ್ತಚರ ದಳದ ಖಚಿತ ಆಧಾರದ ಮೇಲೆ ದುಬೈನಿಂದ ಅಕ್ರಮವಾಗಿ ವಿದೇಶಿ ಹಣ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕ ನೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 45,000 ಅಮೆರಿಕನ್ ಡಾಲರ್ ಹಾಗೂ 185 ಯುಎಇ ಕರೆನ್ಸಿ ವಶಕ್ಕೆ ಪಡೆದಿದ್ದು. ‌ಇದರ ಮೌಲ್ಯ ₹35,45,385. ಎಂದು ಅಂದಾಜಿಸಲಾಗಿದೆ. ಬಂಧಿತನ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT