ಬೀಗ ಮುರಿದು ಚಿನ್ನಾಭರಣ ಕಳವು

ದೊಡ್ಡಬಳ್ಳಾಪುರ: ಇಲ್ಲಿನ ಬಸವೇಶ್ವರ ನಗರದ ರಾಜಣ್ಣ ಅವರ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ.
ರಾಜಣ್ಣ ಅವರು ಕುಟುಂಬ ಸಮೇತ ಮಂಗಳವಾರ ಸಂಬಂಧಿಕರ ಮನೆಗೆ ಹೋಗಿದ್ದರು. ಬುಧವಾರ ಸಂಜೆ ರಾಜಣ್ಣ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.