ಗ್ರಾ. ಪಂ. ಬಿಲ್ ಕಲೆಕ್ಟರ್ ಅಮಾನತು
ದಾಬಸ್ ಪೇಟೆ: ನೆಲಮಂಗಲ ತಾಲ್ಲೂಕು ನರಸೀಪುರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ (ಕರ ವಸೂಲಿಗಾರ) ಕೆ.ಶ್ರೀನಿವಾಸಾಚಾರ್ ಅವರನ್ನು ಅಮಾನತು ಮಾಡಲಾಗಿದೆ.
ಕೆ.ಶ್ರೀನಿವಾಸಾಚಾರ್ ವಿರುದ್ಧ ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ಹಣ ದುರುಪಯೋಗ,
ಅಕ್ರಮ ಹಾಗೂ ಅನಧಿಕೃತ ಖಾತೆಗಳನ್ನು ಮಾಡಿರುವ ಹಾಗೂ ನಡಾವಳಿಗಳನ್ನು ತಿದ್ದಿದ್ದಾರೆ ಎಂದು ದೂರಿ
ನಲ್ಲಿ ತಿಳಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.