ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ ಮೇಲೆ ಕಲ್ಲು ತೂರಾಟ

Last Updated 16 ಮೇ 2018, 18:50 IST
ಅಕ್ಷರ ಗಾತ್ರ

ವಿಟ್ಲ: ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ  ಮಸೀದಿಯೊಂದಕ್ಕೆ ದುಷ್ಕರ್ಮಿಗಳು ಕಲ್ಲು ಎಸೆದಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕಂಬಳಬೆಟ್ಟು ಎಂಬಲ್ಲಿರುವ ಮೊಹಿದ್ದೀನ್ ಇಬ್ರಾಹಿಂ ಜುಮಾ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಮೊಹಿದು ಹಾಜಿ ಅವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 11.30ರ ನಂತರ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಗೊತ್ತಾಗಿದೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮಸೀದಿಯ 3 ಕಿಟಕಿಗಳ ಗಾಜುಗಳು ಪುಡಿಯಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT