ಮಾರಮ್ಮ ದೇವಸ್ಥಾನದ ವಾರ್ಷಿಕೋತ್ಸವ

ಮಂಗಳವಾರ, ಮಾರ್ಚ್ 26, 2019
33 °C

ಮಾರಮ್ಮ ದೇವಸ್ಥಾನದ ವಾರ್ಷಿಕೋತ್ಸವ

Published:
Updated:
Prajavani

ದಾಬಸ್‌ಪೇಟೆ: ಸೋಂಪುರದ ಗ್ರಾಮದೇವತೆ ಮಾರಮ್ಮ ದೇವಿ ದೇವಸ್ಥಾನದ ಮೊದಲನೇ ವಾರ್ಷಿಕೋತ್ಸವ ಮಂಗಳವಾರ ಅದ್ಧೂರಿಯಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರಿನ ಪುರೋಹಿತರಿಂದ ಚಂಡಿಕಾ ಹೋಮ ಏರ್ಪಡಿಸಲಾಗಿತ್ತು. ಹಲವು ದಂಪತಿಗಳು ಈ ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಬೆಳಗ್ಗಿನಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿದ್ದವು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಇದೇ ವೇಳೆ ಮಾರಮ್ಮ ದೇವಿಗೆ ವಿಶೇಷವಾದ ಸೀರೆ ಮತ್ತು ಹೂವಿನ ಅಲಂಕಾರ ನಡೆಯಿತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !