ಶನಿವಾರ, ಸೆಪ್ಟೆಂಬರ್ 19, 2020
21 °C

ವಿದ್ಯುತ್ ಸ್ಪರ್ಶ: ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್ ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದ ಜಿಂದಾಲ್ ಕಾರ್ಖಾನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಡೇವಿಡ್‌ (25) ಮೃತಪಟ್ಟಿದ್ದಾರೆ.

ತಮಿಳುನಾಡಿನ ಡೇವಿಡ್ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸದ ವೇಳೆ ಅಲ್ಯೂಮಿನಿಯಂ ಶೀಟ್ ಕಟ್ ಮಾಡುವಾಗ ಶಾರ್ಟ್ ಸರ್ಕಿಟ್‌ನಿಂದ ವಿದ್ಯುತ್ ಸ್ಪರ್ಶವಾಗಿ ತೀವ್ರವಾಗಿ ಗಾಯಗೊಂಡಿದ್ದರು.

ಚಿಕಿತ್ಸೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು