ಬುಧವಾರ, 20 ಮೇ 2026
×
ADVERTISEMENT

ಏರೋಸ್ಪೇಸ್ | ಊಟ ಮಾಡಿದ ನಂತರ ವಾಂತಿ, ಭೇದಿ: 90ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

Published : 15 ಏಪ್ರಿಲ್ 2026, 23:33 IST
Last Updated : 16 ಏಪ್ರಿಲ್ 2026, 2:29 IST
ADVERTISEMENT
ಫಾಲೋ ಮಾಡಿ
Comments
ತಪ್ಪಿತಸ್ಥರ ವಿರುದ್ಧ ಕ್ರಮ
ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಸರ್ಕಾರಿ ಆಸ್ಪತ್ರೆಯ ವೈದ್ಯರು ರೋಗಿಗಳ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ರಕ್ತ ಮತ್ತು ಮೂತ್ರ ಪರೀಕ್ಷೆಗೆ ಕಳುಹಿಸಲಾಗಿದೆ. ಕಂಪನಿಯ ಆಹಾರ ಮಾದರಿಗಳನ್ನು ಕೂಡ ಪರಿಶೀಲನೆಗೆ ಕಳುಹಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕಾ ಕೃಷ್ಣ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT