ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀ ಕ್ಯಾಪ್‌ನಲ್ಲಿ ಅಡಗಿಸಿ ₹47.89 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಣೆ: ಬಂಧನ

Published 3 ಫೆಬ್ರುವರಿ 2024, 4:44 IST
Last Updated 3 ಫೆಬ್ರುವರಿ 2024, 4:44 IST
ಅಕ್ಷರ ಗಾತ್ರ

ದೇವನಹಳ್ಳಿ: ಕಾಲಿನ ಮಂಡಿಗೆ ಧರಿಸುವ ನೀ ಕ್ಯಾಪ್‌ನಲ್ಲಿ 777 ಗ್ರಾಂ ಚಿನ್ನವನ್ನು ಅಡಗಿಸಿಕೊಂಡು ಕಳ್ಳ ಸಾಗಣೆ ಮಾಡಲು ಯತ್ನಿಸಿದ ಪ್ರಯಾಣಿಕನೊಬ್ಬನನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ‌ಬಂಧಿಸಿದ್ದಾರೆ.

ಜ.31ರಂದು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಂಗಪುರ ಏರ್‌ಲೈನ್ಸ್‌ನಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನವನ್ನು ಪೇಸ್ಟ್‌ ರೂಪದಲ್ಲಿ ನೀ ಕ್ಯಾಪ್‌ನಲ್ಲಿ ಅಡಗಿಸಿಟ್ಟಿಕೊಂಡಿರುವುದು ಪತ್ತೆಯಾಗಿದೆ.

ಇದರ ಮೌಲ್ಯ ₹47.89ಲಕ್ಷ ಎಂದು ಅಂದಾಜಿಸಲಾಗಿದೆ.

ನೀ ಕ್ಯಾಪ್‌ನಲ್ಲಿದ್ದ ಚಿನ್ನ
ನೀ ಕ್ಯಾಪ್‌ನಲ್ಲಿದ್ದ ಚಿನ್ನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT