ದೇವನಹಳ್ಳಿ: ಜಿಲ್ಲಾ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪೂರ್ವಭಾವಿ ಸಭೆ ಏಪ್ರಿಲ್ 2ರಂದು ನಡೆಯಲಿದೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಏ.5 ರಂದು ಡಾ. ಬಾಬು ಜಗಜೀವನ ರಾಂ ಜಯಂತಿ, 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ.

ಜಿಲ್ಲೆಯ ವಿವಿಧ ಪ್ರಗತಿಪರ, ಕನ್ನಡಪರ, ದಲಿತಪರ ಸಂಘಟನೆಗಳ ಮುಖಂಡರು ಭಾಗವಹಿಸಿ ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-15-949138941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.