ದೇವನಹಳ್ಳಿ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನು ಶುಕ್ರವಾರ ನಾಶಪಡಿಸಲಾಯಿತು.

ಒಟ್ಟು 47 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹೊಸಕೋಟೆ ತಾಲ್ಲೂಕಿನ ಕೆಐಎಡಿಬಿ ಕೈಗಾರಿಕಾ ವಲಯದಲ್ಲಿರುವ ಸೆಂಚುರಿ ರಿಫೈನರೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ನಾಶಪಡಿಸಲಾಯಿತು.

ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತ ಸಿ.ಎಚ್. ಬಾಲಕೃಷ್ಣ, ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎಂ. ರವೀಂದ್ರ, ಚಿಕ್ಕಬಳ್ಳಾಪುರ ಅಬಕಾರಿ ಉಪ ಆಯುಕ್ತ ಜಿ.ಪಿ. ನರೇಂದ್ರ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾ ಅಬಕಾರಿ ಉಪ ಆಯುಕ್ತ ಎಸ್. ಬಸವರಾಜ್, ಭರತೇಶ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-15-1704395243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.