ದೇವನಹಳ್ಳಿ: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ₹8.13ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 27ರಂದು ಬ್ಯಾಂಕಾಕ್ನಿಂದ ಬಂದ ಇಬ್ಬರು ಪ್ರಯಾಣಿಕರ ಲಗೇಜ್ ಮತ್ತು ಚೆಕ್-ಇನ್ ಬ್ಯಾಗ್ ಪರಿಶೀಲಿಸಿದಾಗ 19.57 ಕೆ.ಜಿ ತೂಕದ ಸುಮಾರು ₹6.85 ಕೋಟಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಏಪ್ರಿಲ್ 28ರಂದು ನಡೆದ ಮತ್ತೊಂದು ಪ್ರಕರಣದಲ್ಲಿ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕನೊಬ್ಬನ ಬಳಿ ₹3.66 ಕೆ.ಜಿ ತೂಕದ ₹1.28 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಎರಡೂ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಬಂಧಿಸಲಾಗಿದೆ. ಮಾದಕ ವಸ್ತುಗಳ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-16-1504864056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.