ದೇವನಹಳ್ಳಿ: ಪಟ್ಟಣದಲ್ಲಿ ಮೇಲ್ತಂತಿ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್ ವ್ಯವಸ್ಥೆಗೆ ಪರಿವರ್ತಿಸುವ ಕಾಮಗಾರಿ ಹಾಗೂ 11 ಕೆ.ವಿ ಫೀಡರ್ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಮೇ 19ರಂದು ಬೆಳಗ್ಗೆ 11.30ರಿಂದ ಸಂಜೆ 4.30ರವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವ್ಯತ್ಯಯ ಉಂಟಾಗುವ ಪ್ರದೇಶ: ಪ್ರಶಾಂತ್ ನಗರ, ಶಾಂತಿನಗರ, ಸೂಲಿಬೆಲೆ ರಸ್ತೆ, ಕೋರ್ಟ್ ಕಾಂಪ್ಲೆಕ್ಸ್, ಬೈಚಾಪುರ ರಸ್ತೆ ಬಸ್ ಡಿಪೋ, ಎಲೈಟ್ ರೋಸ್, ಹಳೆ ಬಯಪ್ಪ ಕಚೇರಿ ಹಿಂಭಾಗದ ಲೇಔಟ್ಗಳು, ಡಿವಿಎಂ ಕಾಲೋನಿ, ಗಿರಿಯಮ್ಮ ಸರ್ಕಲ್, ಗಾರೆ ರವಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-15-864532152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.