ದೇವನಹಳ್ಳಿ: ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯರು) ಆರಾಧ್ಯ ದೈವ ಮತ್ತು ವೀರಪುರುಷ ಅಗ್ನಿ ಬನ್ನಿರಾಯ ಜಯಂತಿ ಶನಿವಾರ ತಾಲ್ಲೂಕು ಆಡಳಿತ ಸೌಧದಲ್ಲಿ ನಡೆಯಿತು.

ತಹಶೀಲ್ದಾರ್ ಎಂ.ಅನಿಲ್ ಮಾತನಾಡಿ, ಅಗ್ನಿ ಬನ್ನಿರಾಯರು ತಿಗಳ ಸಮುದಾಯದ ಆರಾಧ್ಯ ದೈವ. ಅವರ ಧೈರ್ಯ, ತ್ಯಾಗ ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಹೇಳಿದರು.

ಅಗ್ನಿವಂಶ ಅಥವಾ ವಹ್ನಿಕುಲ ಕ್ಷತ್ರಿಯ ಪರಂಪರೆಯ ಪ್ರತಿನಿಧಿಯಾಗಿರುವ ಅಗ್ನಿ ಬನ್ನಿರಾಯರು ಧರ್ಮರಕ್ಷಣೆ ಮತ್ತು ಜನರ ಹಿತಕ್ಕಾಗಿ ಹೋರಾಡಿದ ವೀರಪುರುಷ. ಅವರ ಜೀವನ ಮೌಲ್ಯಗಳು ಸಮಾನತೆ, ಧೈರ್ಯ ಮತ್ತು ನಿಷ್ಠೆಯ ಸಂದೇಶವನ್ನು ಸಾರುತ್ತವೆ ಎಂದು ತಿಳಿಸಲಾಯಿತು.

ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ನಾಗೇಶ್, ಖಜಾಂಚಿ ಸುಂದರ್, ಮಂಜಣ್ಣ, ಸುಬ್ಬಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-15-1234969389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.