ಶನಿವಾರ, ಮಾರ್ಚ್ 25, 2023
22 °C

ಜಿಲ್ಲಾಮಟ್ಟದ ಸೃಜನಶೀಲ ಬರವಣಿಗೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಗುರುತೇಜ್‌ ಬಹದ್ದೂರ್ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾಮಟ್ಟದ ಸೃಜನಶೀಲ ಬರವಣಿಗೆ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ. ಹೇಮಲತಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕ ಎಚ್.ಎನ್. ಪ್ರಕಾಶ್, ಶಾಲಾ ಶೈಕ್ಷಣಿಕ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು