ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕರ ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮದಿನಾಚರಣೆ ನಗರದ ಕೊಂಗಾಡಿಯಪ್ಪ ಬಸ್ ನಿಲ್ದಾಣದಲ್ಲಿ ಏ.14ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಕಚೇರಿ ವೃತ್ತದ ಬಳಿಯಿಂದ ವೇದಿಕೆ ಬಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ಸಂಚರಿಸಲಿದೆ.

ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಕುಮಾರ್, ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-15-235396150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.