ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ಕಾರು ಪಲ್ಟಿ: ಪ್ರಯಾಣಿಕ ಸಾವು

Published 12 ಮೇ 2024, 13:57 IST
Last Updated 12 ಮೇ 2024, 13:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಪಿಎಸ್‌ಐ ಜಗದೀಶ್‌ ವೃತ್ತ ಸಮೀಪದ ಹೆದ್ದಾರಿಯ ತಿರುವಿನಲ್ಲಿ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ‌ ಕಾರು ಪಲ್ಟಿ ಹೊಡೆದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತುಮಕೂರಿನ ಸೈಮನ್‌ ಡೇವಿಡ್(21) ಮೃತರು.

ಕಲ್ಯಾಣ ಮಂದಿರದಲ್ಲಿ ಫ್ಲವರ್ ಡೆಕೋರೆಷನ್‌ ಮುಗಿಸಿಕೊಂಡು ಶನಿವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಊಟ ಮಾಡುವ ಸಲುವಾಗಿ ಕಾರಿನಲ್ಲಿ ನಾಲ್ಕು ಜನ ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT