ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ಡೆತ್ ನೋಟ್ ಬರೆದಿಟ್ಟು ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

Published 9 ಜನವರಿ 2024, 7:42 IST
Last Updated 9 ಜನವರಿ 2024, 7:42 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುನಲ್ಲಿ ಓದುತ್ತಿದ್ದ ಜಾನ್ಸಿ(17) ಎಂಬ ವಿದ್ಯಾರ್ಥಿನಿ ತ್ಯಾಗರಾಜ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೋಮವಾರ ಸಂಜೆ ಕಾಲೇಜಿನಿಂದ ಬಂದ ಯುವತಿ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದು ಕೊಂಡಿದ್ದಾಳೆ. ‘ನಾನು ಯಾರಿಗೂ ಮೋಸ ಮಾಡಿಲ್ಲ. ಮಿಸ್ ಯು ಆಲ್ ಫ್ರೆಂಡ್ಸ್. ಬುಜ್ಜಿ ಐ ಮಿಸ್ ಯು. ನಾನು ಇನ್ನೂ ಈ‌ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ. ಎಲ್ಲರೂ ಖುಷಿಯಾಗಿರಿ’ ಎಂದು ಯುವತಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT