ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಘಾಟಿಯಲ್ಲಿ ಚಂಪಾಷಷ್ಠಿ

Published 18 ಡಿಸೆಂಬರ್ 2023, 15:56 IST
Last Updated 18 ಡಿಸೆಂಬರ್ 2023, 15:56 IST
ಅಕ್ಷರ ಗಾತ್ರ

ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ಘಾಟಿಯಲ್ಲಿ ಚಂಪಾ ಷಷ್ಠಿ ಅಂಗವಾಗಿ ಸೋಮವಾರ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ನೂರಾರು ಜನ ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಜ.16ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೂ ಮುನ್ನ ನಡೆಯಲಿರುವ ಜಾತ್ರೆಗೆ ಸಿದ್ಧತೆ ಪ್ರಾರಂಭವಾಗಿದ್ದು ಡಿ.25ರಿಂದ ದನಗಳ ಜಾತ್ರೆ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT