ದೊಡ್ಡಬಳ್ಳಾಪುರ: ಮಕ್ಕಳ ಸಹಾಯವಾಣಿ ತಂಡ ನಗರದಲ್ಲಿ ಐದು ತಿಂಗಳ ಗಂಡು ಮಗುವನ್ನು ರಕ್ಷಿಸಿದೆ.

ಮಗುವಿನ ತಂದೆ ಯಾರೆಂದು ತಿಳಿದು ಬಂದಿಲ್ಲ. ತಾಯಿ ಮನೆ ಬಿಟ್ಟು ಹೋಗಿದ್ದು, ಮಗುವು ತಾತನ ಬಳಿ ಇದ್ದು ಪುಟ್ಟ ಮಗುವನ್ನು ಆರೈಕೆ ಮಾಡಲು ಸಾಧ್ಯವಿಲ್ಲ ಎಂದು ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ, ಶಿಶು ಅಭಿವೃದ್ಧಿ ಅಧಿಕಾರಿಗಳು, ಅಕ್ಕಪಡೆ ಸಹಾಯದೊಂದಿಗೆ ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ಸರ್ಕಾರಿ ಶಿಶು ಮಂದಿರಕ್ಕೆ ನೀಡಲಾಗಿದೆ ಎಂದು ಮಕ್ಕಳ ಸಹಾಯವಾಣಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-2139779543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.