ದೊಡ್ಡಬಳ್ಳಾಪುರ: ನಗರದ ಖಾಸ್ಬಾಗ್ನಲ್ಲಿನ ಶ್ರೀಗಂಗಾ ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆಯಿಂದ ತಾಲ್ಲೂಕು ಶಿವರಾಜ್ಕುಮಾರ್ ಕನ್ನಡ ಸೇನಾ ಸಮಿತಿ, ಲಯನ್ಸ್ ಕ್ಲಬ್ ಸಹಯೋಗದಲ್ಲಿ ವರನಟ ಡಾ.ರಾಜ್ಕುಮಾರ್ 98ನೇ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 24 ರಂದು ಬೆಳಗ್ಗೆ 9.30ಕ್ಕೆ ಖಾಸ್ಬಾಗ್ನ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಜ್ಕುಮಾರ್ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿಸಬೇಕಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ರಮೇಶ್ಗೌಡ ತಿಳಿಸಿದ್ದಾರೆ.

ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ: ತಾಲ್ಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಡಾ.ರಾಜ್ಕುಮಾರ್ 98ನೇ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 24ರಂದು ಬೆಳಗ್ಗೆ 9ಕ್ಕೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ಪೂಜಾ ಕಾರ್ಯಂಕ್ರಮ, ಸಿಹಿ ವಿತರಣೆ ನಡೆಯಲಿದೆ.

ಜಯಚಾಮರಾಜೇಂದ್ರ ವೃತ್ತದಲ್ಲಿನ ಡಾ.ರಾಜ್ಕುಮಾರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಡಾ.ರಾಜ್ಕುಮಾರ್ ಸ್ಮರಣೆ ನಡೆಯಲಿದೆ. ಶ್ರೀರಾಮ್ ಮೆಲೋಡಿಸ್ ತಂಡದಿಂದ ವಾದ್ಯಗೋಷ್ಠಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-15-191442968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.